ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಮೆಟ್ರೋ ನಿಲ್ದಾಣದಿಂದ ಹೊರಗೆ ಬಂದ್ರೆ ಸಾಕಷ್ಟು ಆಟೋಗಳು ಕಾಣುತ್ತದೆ. ಆದರೆ ಕೆಲ ಹೇಳಿದ ರೂಟ್ ಗೆ ಬರೋಲ್ಲ. ಹೀಗೆ ಒಂದೆಲ್ಲ ಒಂದು ಸಮಸ್ಯೆ ಪ್ರಯಾಣಿಕರು ಎದುರಾಗಿದೆ. ಇದಕ್ಕೆ ಸಮಸ್ಯೆಗೆ ನಮ್ಮ ಮೆಟ್ರೋ ನಿರ್ಧಾರ ಮಾಡಿದ್ದಾರೆ.
BIGG BREAKING NEWS: ಮಂತ್ರಾಲಯದಿಂದ ವಾಪಸ್ ಬರುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ; ವೃದ್ಧ ದಂಪತಿ ಸ್ಥಿತಿ ಗಂಭೀರ
ಹೀಗಾಗಿ ಮೆಟ್ರೋ ನಿಲ್ದಾಣದಲ್ಲೇ ಪ್ರಿಪೇಯ್ಡ್ ಆಟೋ ಸೇವೆ ಒದಗಿಸಲು ಮುಂದಾಗಿದೆ. ಟ್ರಾಫಿಕ್ ಪೊಲೀಸರ ಈ ಬಗ್ಗೆ ಗಮನ ಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದರು.
ಈ ಬಗ್ಗೆ ಇತ್ತೀಚಿನ ಸಭೆಯಲ್ಲಿ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೆಷನ್ ಲಿಮಿಟೆಡ್ ಅಧಿಕಾರಿಗಳು ಸಹ ಚರ್ಚೆ ನಡೆಸಿದ್ರು. ಈ ವಿಚಾರವಾಗಿ ನಗರದ ಕೆಲ ನಿಲ್ದಾಣಗಳನ್ನು ಗುರುತು ಮಾಡಲಾಗಿದೆ. ಈ ಬಗ್ಗೆ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಫರ್ವೇಜ್ ಕೂಡ ಬೆಂಗಳೂರು ಸಂಚಾರಿ ಪೊಲೀಸ್ ಜಂಟಿ ಆಯುಕ್ತ ರವಿಕಾಂತೇಗೌಡರಿಗೆ ಪತ್ರ ಬರೆದಿದ್ದಾರೆ.