ನವದೆಹಲಿ: ಸುಕೇಶ್ ಚಂದ್ರಶೇಖರ್ ವಿರುದ್ಧದ ₹ 215 ಕೋಟಿ ಸುಲಿಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಪೂರಕ ಚಾರ್ಜ್ಶೀಟ್ನಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿದೆ.
215 ಕೋಟಿ ಸುಲಿಗೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಹೆಸರಿಸಿದೆ. ನಟಿ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆಯಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.