ನವದೆಹಲಿ : ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸ್ಥಾನಮಾನ ನೀಡಿದ ವಿಚಾರವಾಗಿ ದೆಹಲಿಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
BIGG NEWS: ಡಿಕೆಶಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ; ಸೆಪ್ಟೆಂಬರ್ 27ಕ್ಕೆ ವಿಚಾರಣೆ ಮುಂದೂಡಿಕೆ
ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿ.ಎಸ್.ವೈಗೆ ಸ್ಥಾನ ಕೊಟ್ಟಿದ್ದರು ಸ್ವಾಗತಾರ್ಹ ಸಂಗತಿ. ಯಡಿಯೂರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು. ಅವರಿಗೆ ಯಾವುದೇ ಸ್ಥಾನ ಕೊಟ್ಟರು ಖುಷಿ ಎಂದು ದೆಹಲಿಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
BIGG NEWS: ಡಿಕೆಶಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ; ಸೆಪ್ಟೆಂಬರ್ 27ಕ್ಕೆ ವಿಚಾರಣೆ ಮುಂದೂಡಿಕೆ