ಅವಿನಾಶ್ ಆರ್ ಭೀಮಸಂದ್ರ
ಬೆಂಗಳೂರು: ಇಂದು ಮೇ 2022 ತಿಂಗಳಲ್ಲಿ ನಡೆದಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಫಲಿತಾಂಶ ಪ್ರಕಟವಾಗಿದೆ. ಮೇ 2022 ತಿಂಗಳಲ್ಲಿ ನಡೆದಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ (ಪದವೀಧರ) ಹುದ್ದೆಗಳ ನೇಮಕ ಪರೀಕ್ಷೆ ಫಲಿತಾಂಶವನ್ನು ಇಂದು ಸಂಜೆ 6 ಗಂಟೆ ನಂತರ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಬಿಸಿ ನಾಗೇಶ್ ಅವರು ಈ ಬಗ್ಗೆ ಟ್ವಿಟ್ನಲ್ಲಿ ಮಾಹಿತಿ ನೀಡಿದ್ದಾರೆ. ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ 2021-22 ಸಂಬಂಧಿತ ವಿಷಯಗಳು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸ ಬಹುದಾಗಿದೆ 080-22483140,080- 2222 8805,080-22483145
ಫಲಿತಾಂಶವನ್ನು ನೋಡಲು ಇಲ್ಲಿರುವ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ. https://www.schooleducation.kar.nic.in/index.html
ಮೇ 2022 ತಿಂಗಳಲ್ಲಿ ನಡೆದಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ (ಪದವೀಧರ) ಹುದ್ದೆಗಳ ನೇಮಕ ಪರೀಕ್ಷೆ ಫಲಿತಾಂಶವನ್ನು ಇಂದು ಸಂಜೆ 6 ಗಂಟೆ ನಂತರ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು.https://t.co/vaplgMk0bF
— B.C Nagesh (@BCNagesh_bjp) August 17, 2022