ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿಯ ಉತ್ತರಕ್ಕಿರುವ ಮಸೀದಿಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ 40 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ, ಅವಗಡದ ಸ್ಥಳಕ್ಕೆ ಭದ್ರತಾ ಪಡೆಗಳು ಆಗಮಿಸಿದೇ.
ಕಾಬೂಲ್ನ ಪಿಡಿ 17 ರಲ್ಲಿ ಸ್ಫೋಟ ಸಂಭವಿಸಿದೆ ಎಂದು ಕಾಬೂಲ್ ಭದ್ರತಾ ಇಲಾಖೆಯ ವಕ್ತಾರ ಖಾಲಿದ್ ಜದ್ರಾನ್ ದೃಢಪಡಿಸಿದ್ದಾರೆ ಎಂದು ಟೋಲೋ ನ್ಯೂಸ್ ವರದಿ ಮಾಡಿದೆ.
Kabul blast: At least 20 kille, 4o injured; Afghanistan security forces cordon off area