ಪಾಟ್ನಾ(ಬಿಹಾರ): ಹಾಡಹಗಲೇ ವ್ಯಕ್ತಿಯೊಬ್ಬ ಯುವತಿ ಮೇಲೆ ಗುಂಡು ಹಾರಿಸಿ ಎಸ್ಕೇಪ್ ಆಗಿರುವ ಘಟನೆ ಪಾಟ್ನಾದ ಬೇರ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿಪಾರಾದ ಇಂದ್ರಪುರಿ ಪ್ರದೇಶದಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿ ಆ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಿಡಿಯೋದಲ್ಲಿ, ರಸ್ತೆಯಲ್ಲಿ ಮೊದಲು ವ್ಯಕ್ತಿ ನಡೆದು ಬರುತ್ತಾನೆ. ಇವನ ಹಿಂದೆಯಿಂದ ಯುವತಿ ಕೂಡ ಬರುತ್ತಾಳೆ. ಈ ವೇಳೆ ಆ ವ್ಯಕ್ತಿ ಯುವತಿಯ ಕುತ್ತಿಗೆಗೆ ಗುಂಡು ಹಾರಿಸಿ ಎಸ್ಕೇಪ್ ಆಗುವುದನ್ನು ನೋಡಬಹುದು.
Bihar| A vegetable vendor’s daughter shot yesterday in Indrapuri locality of Sipara area of Beur PS in Patna. Injured girl who was shot in the neck is undergoing treatment in a private hospital. Matter is being said to be a love affair: Patna Police
(Visuals: CCTV footage) pic.twitter.com/kHbddcU2L1
— ANI (@ANI) August 18, 2022
ಯುವತಿ ತರಕಾರಿ ವ್ಯಾಪಾರಿಯೊಬ್ಬರ ಮಗಳಾಗಿದ್ದು, ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಈ ಘಟನೆ ನಡೆದಿದೆ ಎಂದು ಪಾಟ್ನಾ ಪೊಲೀಸರು ತಿಳಿಸಿದ್ದಾರೆ.
ಕುತ್ತಿಗೆಗೆ ಗುಂಡು ತಗುಲಿದ ಯುವತಿ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಹಾಸ್ಟೆಲ್ಗೆ ನುಗ್ಗಿ ಯುವತಿಯನ್ನು ತಬ್ಬಿದ ಸೆಕ್ಯುರಿಟಿ ಗಾರ್ಡ್: ಸಿಸಿಟಿವಿಯಲ್ಲಿ ಭಯಾನಕ ವಿಡಿಯೋ ಸೆರೆ
ಕೇಂದ್ರ ಸಚಿವೆ ʻಸ್ಮೃತಿ ಇರಾನಿʼಯನ್ನು ಕೂಡಲೇ ವಜಾಗೊಳಿಸುವಂತೆ ಆಗ್ರಹಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಗೋವಾ ಶಾಸಕ…?
Big news: ರಾಷ್ಟ್ರೀಯ ಭದ್ರತಾ ಸಲಹೆಗಾರ ʻಅಜಿತ್ ದೋವಲ್ʼ ನಿವಾಸದ ಭದ್ರತಾ ಲೋಪ: ಮೂವರು CISF ಕಮಾಂಡೋಗಳು ವಜಾ