ಕೊಡಗು : ಜಿಲ್ಲೆಯ ತಿತಿಮತಿ ನೆರೆ ಪ್ರದೇಶದ ವೀಕ್ಷಣೆಗೆ ಆಗಮಿಸಿದ್ದಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಯುವ ಮೋರ್ಚಾದಿಂದ ಕಪ್ಪು ಪಟ್ಟಿ ಪ್ರದರ್ಶನ ಮಾಡಿ ಘೇರಾವ್ ಹಾಕಲಾಯಿತು. ಈ ಹಿಂದೆ ಸಾವರ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಚಾರವಾಗಿ ಕೊಡಗಿನಲ್ಲಿ ಸಿದ್ದರಾಮಯ್ಯ ಆಗಮಿಸದಂತೆ ಗೋ ಬ್ಯಾಕ್ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.
Big news; ʻಮಂಕಿಪಾಕ್ಸ್ʼ ವಿರುದ್ಧದ ಲಸಿಕೆಗಳು ʻ100% ಪರಿಣಾಮಕಾರಿಯಲ್ಲʼ: WHO
ಇದರಿಂದ ಸಿದ್ದರಾಮಯ್ಯವರಿಗೆ ಭಾರೀ ಮುಖಭಂಗ ಎದುರಾಗಿದೆ . ಸಿದ್ದರಾಮಯ್ಯ ತಿತಿಮತಿ ಪ್ರದೇಶಕ್ಕೆ ಆಗಮಿಸುತ್ತಿದ್ದಂತೆ ಬಿಜೆಪಿ ಯುವ ಮೋರ್ಚಾ ಸದಸ್ಯರು ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Big news; ʻಮಂಕಿಪಾಕ್ಸ್ʼ ವಿರುದ್ಧದ ಲಸಿಕೆಗಳು ʻ100% ಪರಿಣಾಮಕಾರಿಯಲ್ಲʼ: WHO