ಬೆಂಗಳೂರು : ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಟ್ಟಿಟ್ಟರ್ನಲ್ಲಿ “ಸಿದ್ದಾಂತಕ್ಕೆ ಸಿದ್ದಾಂತ ಉತ್ತರವಾಗಬೇಕು ಎಂದು ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BIGG NEWS : ʻ ನನ್ನ ತಂದೆಗೆ ಹಿಂದುತ್ವವಾದಿಗಳಿಂದ ಜೀವ ಬೆದರಿಕೆ ಇದೆʼ : ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯೆ
“ಸಿದ್ದಾಂತಕ್ಕೆ ಸಿದ್ದಾಂತ ಉತ್ತರವಾಗಬೇಕು, ಸಿದ್ದಾಂತವನ್ನು ಕಲ್ಲು-ಮೊಟ್ಟೆಗಳ ಮೂಲಕ ಎದುರಿಸುವುದು, ಸಮರ್ಥಿಸುವುದು ಹೇಡಿಗಳ ಲಕ್ಷಣ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದಾಂತಕ್ಕೆ ಸಿದ್ದಾಂತ ಉತ್ತರವಾಗಬೇಕು,
ಸಿದ್ದಾಂತವನ್ನು ಕಲ್ಲು-ಮೊಟ್ಟೆಗಳ ಮೂಲಕ
ಎದುರಿಸುವುದು, ಸಮರ್ಥಿಸುವುದು
ಹೇಡಿಗಳ ಲಕ್ಷಣ.ಬನ್ನಿ ಚರ್ಚೆ ಮಾಡೋಣ@CMofKarnataka @narendramodi @nalinkateel @JPNadda pic.twitter.com/mtxIxtXZf8
— Siddaramaiah (@siddaramaiah) August 19, 2022