ಮಂಡ್ಯ : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ ಸಂಬಂಧ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿನೂತನ ಪ್ರತಿಭಟನೆ ನಡೆಸಿದ್ದಾರೆ
BIGG NEWS : ʻ ನನ್ನ ತಂದೆಗೆ ಹಿಂದುತ್ವವಾದಿಗಳಿಂದ ಜೀವ ಬೆದರಿಕೆ ಇದೆʼ : ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯೆ
ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಪ್ರತಿಮೆಯ ಬಳಿಕ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ವಿರುದ್ಧ ಕೈ ಕಾರ್ಯಕರ್ತರು ಮೊಟ್ಟೆ ತಿನ್ನುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರಿಗೆ ಮೊಟ್ಟೆ ಎಸೆದಿದ್ದು ತಪ್ಪು ಎಂದು ಘೋಷಣೆ ಕೂಗುವ ಮೂಲಕ ಆಕ್ರೋಶ ವ್ತಕ್ತಪಡಿಸಿದ್ದಾರೆ.
BIGG NEWS : ʻ ನನ್ನ ತಂದೆಗೆ ಹಿಂದುತ್ವವಾದಿಗಳಿಂದ ಜೀವ ಬೆದರಿಕೆ ಇದೆʼ : ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯೆ
BIGG NEWS: ಸಿಲಿಕಾನ್ ಸಿಟಿಯಲ್ಲಿ ʼಲವರ್ʼ ಗಾಗಿ ಗಂಡನ ಕೊಲೆಗೆ ʼಸುಪಾರಿʼ ಕೊಟ್ಟಿದ್ದ ಪಾಪಿ ಪತ್ನಿ; ಐವರ ಬಂಧನ