ಹುಬ್ಬಳ್ಳಿ : ಮಹದಾಯಿ ಯೋಜನೆ ಕುರಿತು ಅರಣ್ಯ ನಿರಾಕ್ಷೇಪಣೆ ಮತ್ತು ಕೇಂದ್ರ ಜಲ ಮಂಡಳಿ ಒಪ್ಪಿಗೆ ದೊರೆಯುವ ವಿಚಾರ ಅಂತಿಮ ಘಟ್ಟದಲ್ಲಿದ್ದು, ಅನುಮತಿ ದೊರೆತ ತಕ್ಷಣ ಜಾರಿಗೆ ಕ್ರಮ ವಹಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
BIGG BREAKING NEWS : ವಿಜಯಪುರದಲ್ಲಿ ಕಾಂಗ್ರೆಸ್ ಕಚೇರಿಗೆ `ಸಾವರ್ಕರ್ ಫೋಟೋ’ ಅಂಟಿಸಿ ಅಪರಿಚಿತರು ಎಸ್ಕೇಪ್!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆ ನನೆಗುದಿಗೆ ಬಿದ್ದಿಲ್ಲ, ಪ್ರಗತಿಯಲ್ಲಿದೆ. ಈ ಸಂಬಂಧ ಅರಣ್ಯ ಇಲಾಖೆಗೆ ಅನುಮತಿ ಕೋರಲಾಗಿದೆ ಇದು ಅಂತಿಮ ಘಟ್ಟದಲ್ಲಿದೆ. ಕೇಂದ್ರ ಜಲ ಆಯೋಗದಿಂದ ಫೈನಲ್ ಕ್ಲಿಯರೆನ್ಸ್ ಬರಬೇಕಿದೆ. ಈ ಎರಡೂ ಬಂದ ಕೂಡಲೇ ಯೋಜನೆ ಕಾಮಗಾರಿ ಆರಂಭವಾಗಲಿದೆ ಎಂದರು.
ಮಹದಾಯಿ ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದ್ದು, ಅರಣ್ಯ ನಿರಾಕ್ಷೇಪಣೆ ಹಾಗೂ ಕೇಂದ್ರ ಜಲ ಮಂಡಳಿ ಒಪ್ಪಿಗೆ ಶೀಘ್ರವೇ ದೊರೆಯುವ ವಿಶ್ವಾಸವಿದೆ ಎಂದರು.
Rain In Karnataka : ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ