ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದಿನಿಂದ 2022 ನೇ ಸಾಲಿನ ಸಿಇಟಿ (CET) ವಿದ್ಯಾರ್ಥಿಗಳ ದಾಖಲಾತಿ ಪರಿಶೀಲನೆಯನ್ನು ಆನ್ ಲೈನ್ ಮೂಲಕ ಆರಂಭಿಸಲಿದೆ.
BREAKING NEWS : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು
ಸಿಇಟಿ ಮೀಸಲಾತಿ ಪಡೆಯುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿರುವ ಪ್ರಮಾಣ ಪತ್ರಗಳನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ದೃಢೀಕರಿಸಿಕೊಳ್ಳಬೇಕು. ಬಿಇಒ ಕಚೇರಿಗಳ ಬಳಿ ಹೋಗಿ ವ್ಯಾಸಂಗ ಪ್ರಮಾಣ ಪತ್ರ, ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿಯ ಪ್ರಮಾಣ ಪತ್ರವನ್ನು ಪರಿಶೀಲನೆಗೆ ಒಳಪಡಿಸಬೇಕು. ನಂತರ ಬಿಇಒ ಇದನ್ನು ದೃಢೀಕರಿಸಿ ಕೆಇಎಗೆ ಅಪ್ ಲೋಡ್ ಮಾಡಲಿದ್ದಾರೆ.
BIGG NEWS : ಮಹದಾಯಿ ಯೋಜನೆ ಜಾರಿಗೆ ಶೀಘ್ರ ಫಾರೆಸ್ಟ್, CWC ಒಪ್ಪಿಗೆ : ಸಿಎಂ ಬಸವರಾಜ ಬೊಮ್ಮಾಯಿ
BIGG BREAKING NEWS : ವಿಜಯಪುರದಲ್ಲಿ ಕಾಂಗ್ರೆಸ್ ಕಚೇರಿಗೆ `ಸಾವರ್ಕರ್ ಫೋಟೋ’ ಅಂಟಿಸಿ ಅಪರಿಚಿತರು ಎಸ್ಕೇಪ್!