ಬಾಗೇಪಲ್ಲಿ : ರಾಜ್ಯದ ಜನತೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸಿಹಿಸುದ್ದಿ ನೀಡಿದ್ದು, ರಾಜ್ಯದ 5.20 ಲಕ್ಷ ಜನರಿಗೆ 100 ದಿನಗಳ ಅವಧಿಯಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತ ಹೆಲ್ತ್ ಕಾರ್ಡ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ರೈತ ಸಮುದಾಯಕ್ಕೆ ಮುಖ್ಯ ಮಾಹಿತಿ : ಕಿಸಾನ್ ಸಮ್ಮಾನ್ ನಿಧಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ
ಜೂಲಪಾಳ್ಯದ ಬಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದ 5.20 ಲಕ್ಷ ನಾಗರಿಕರಿಗೆ ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತ ಹೆಲ್ತ್ ಕಾರ್ಡ್ ವಿತರಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.
BIGG NEWS : ಉತ್ತರ ಕರ್ನಾಟಕಕ್ಕೆ ನ್ಯಾಷನಲ್ ಲಾ ಕಾಲೇಜು : ಸಿಎಂ ಬಸವರಾಜ ಬೊಮ್ಮಾಯಿ
ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆಯ ಹೆಲ್ತ್ ಕಾರ್ಡ್ ಮೂಲಕ 5 ಲಕ್ಷ ರೂ.ವರೆಗೆ ಉಚಿತ ಆರೋಗ್ಯ ಸೇವೆ ಪಡೆದುಕೊಳ್ಳಬಹುದಾಗಿದೆ ಎಂದರು.
BIGG NEWS : ರಾಜ್ಯ ಸರ್ಕಾರದಿಂದ `ಅನರ್ಹ ಪಡಿತರ ಚೀಟಿ’ದಾರರಿಗೆ ಬಿಗ್ ಶಾಕ್!