ರಿಯಾಸಿ (ಜಮ್ಮು ಮತ್ತು ಕಾಶ್ಮೀರ) : ಸೋಮವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ತಿಳಿಸಿದೆ.
ಸೋಮವಾರ ಮುಂಜಾನೆ 2:20ಕ್ಕೆ ನೆಲದಿಂದ 10 ಕಿ.ಮೀ. ಆಳದಲ್ಲಿ ಈ ಭೂಕಂಪ ಸಂಭವಿಸಿದೆ ಎಂದು NCS ಮಾಹಿತಿ ನೀಡಿದೆ.
ಇನ್ನೂ, ಭೂಕಂಪದಿಂದಾದ ಹಾನಿಯ ಬಗ್ಗೆ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಪುಸ್ತಕ ಪ್ರಿಯರೇ, ಯೋಗ್ಯವಾದ ‘ಪುಸ್ತಕ’ ಆಯ್ಕೆ ಮಾಡುವಲ್ಲಿ ಗೊಂದಲವಾಗ್ತಿದ್ಯಾ? ಈ ‘ಸಿಂಪಲ್ ಸಲಹೆ’ ಅನುಸರಿಸಿ.!
Job Alert: ಆ.24 ರಂದು ಹಾವೇರಿ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ