ಬೆಳಗಾವಿ: ಕಳೆದ ಎರಡು ದಿನಗಳಿಂದ ನಗರದ ಗಾಲ್ಫ್ ಮೈದಾನದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದೆ. ಇದರಿಂದ ಆತಂಕಗೊಂಡು ಶಾಲಾ- ಕಾಲೇಜುಗಳಿಜೆ ರಜೆ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಚರಣೆ ಮುಂದುವರೆದಿದೆ.
BIGG NEWS: ಹಾಸನದಲ್ಲಿ ಹಾಡಹಗಲೇ ಪಿಸ್ತೂಲ್ ಹಿಡಿದು ಬಿಜೆಪಿ ನಾಯಕನ ಮನೆಗೆ ನುಗ್ಗಿದ ದುಷ್ಕರ್ಮಿಗಳು
ಅರಣ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಯುತ್ತಿದ್ದು, ಅರಣ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಚಿರತೆ ಸೆರೆ ಕಾರ್ಯಾಚರಣೆಗೆ ನೆರವಾಗಲೆಂದು ಸಂಜೆ ವೇಳೆಗೆ ಸಕ್ರೆಬೈಲ್ನಿಂದ ಆನೆಗಳು ಬರುವ ಸಾಧ್ಯತೆಯಿದೆ.