ತುಮಕೂರು: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿದ್ದಾರೆ. ಮೊಟ್ಟೆ ಎಸೆದಿರುವುದು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಯಾವುದೇ ವಿಚಾರಕ್ಕೆ ಬೇಸರಗೊಂಡು ಎಸೆದಿದ್ದೇನೆ ಎಂದಿದ್ದಾನೆ. ಕಾಂಗ್ರೆಸ್ ಹೋರಾಟ ಮುಂದಿನ ಜೂನ್ ವರೆಗೂ ಇರಬಹುದು. ಆಮೇಲೆ ಇದು ತಣ್ಣಗುತ್ತದೆ ಎಂದು ಕಾಂಗ್ರೆಸ್ ವಿರುದ್ಧ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ.