ಕೋಲಾರ : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಅರಗಜ್ಞಾನೇಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಶೀಘ್ರವೇ 5 ಸಾವಿರ ಪೊಲೀಸರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.
BIGG NEWS : ಉಚಿತ ವಿದ್ಯುತ್ಗಾಗಿ ʼ ಹೆಸರು ನೋಂದಾಯಿಸಲು ʼ ಮೆಸ್ಕಾಂ ಸೂಚನೆ | Free electricity
ಕೆಜಿಎಫ್ ಪೊಲೀಸ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಚೇರಿ, ಶಸ್ತ್ರಾಗಾರ ಮತ್ತು ಶ್ವಾನದಳ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರ ಅವಶ್ಯಕತೆ ಹೆಚ್ಚಾಗಿದೆ. ಶೀಘ್ರದಲ್ಲೇ 5 ಸಾವಿರ ಪೊಲೀಸರನ್ನು ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ.
Rain In Karnataka : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ
ಕೆಜಿಎಫ್ ಪೊಲೀಸ್ ಪರಂಪರೆಗೆ ಒಂದು ದೊಡ್ಡ ಇತಿಹಾಸವಿದೆ. ಎರಡು ತಾಲೂಕಿಗೆ ಒಂದು ಎಸ್ ಪಿ ಕಚೇರಿ ರಾಜ್ಯದಲ್ಲಿ ಎಲ್ಲೂ ಎಲ್ಲ. ಆಡಳಿತ ಕಚೇರಿಗಾಗಿ 2.81 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದರು.