ದಾವಣಗೆರೆ : ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಸಾಗರ ಗಣೇಶ ಸೇವಾ ಸಮಿತಿ ಹಾಕಿದ್ದ ಸಾವರ್ಕರ್ ಹಾಗೂ ತಿಲಕ್ ಬ್ಯಾನರ್ಗಳನ್ನು ಕಿಡಿಗೇಡಿಗಳು ಹರಿದ ಹಾಕಿ ರಾಜ್ಯದಲ್ಲಿ ಇದೀಗ ಮತ್ತಷ್ಟು ವಿವಾದ ಸೃಷ್ಠಿಸಿದ್ದಾರೆ
ತಡರಾತ್ರಿ ಸಾವರ್ಕರ್ ಫೋಟೋ ಇರುವ ಬ್ಯಾನರ್ ಹರಿದಿದ್ದಾರೆ ಆ ಕಾರಣಕ್ಕಾಗಿ ಹಿಂದೂ ಕಾರ್ಯಕರ್ತರು ಬ್ಯಾನರ್ ಹರಿದು ಹಾಕಿದ್ದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.