ವರದಿ : ವಸಂತ ಬಿ ಈಶ್ವರಗೆರೆ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ( Department of Kannada and Culture ) ಬರುವಂತ ವಿವಿಧ ಟ್ರಸ್ಟ್, ಪ್ರತಿಷ್ಠಾನಗಳಿಗೆ ಹೊಸ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಸರ್ಕಾರದಿಂದ ರಚಿಸಲ್ಪಟ್ಟಿರುವಂತ ಟ್ರಸ್ಟ್, ಪ್ರತಿಷ್ಠಾನಗಳಿಗೆ ಅಧ್ಯಕ್ಷರು, ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಂಡಿರುವ ಹಿನ್ನಲೆಯಲ್ಲಿ, ಕನ್ನಡ ಮತ್ತು ಸಂಸ್ಕತಿ ಇಲಾಖೆಯಡಿಯ ಕೆಲ ಟ್ರಸ್ಟ್, ಪ್ರತಿಷ್ಠಾನಗಳಿಗೆ ಹೊಸದಾಗಿ ಅಧ್ಯಕ್ಷರು, ಸದಸ್ಯರನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
ಹೀಗಿದೆ ಹೊಸದಾಗಿ ನೇಮಕಗೊಂಡಿರುವಂತ ಟ್ರಸ್ಟ್, ಪ್ರತಿಷ್ಠಾನದ ಅಧ್ಯಕ್ಷರು, ಸದಸ್ಯರ ಪಟ್ಟಿ