ತುಮಕೂರು: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತುಮಕೂರಿನಲ್ಲಿ ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
BIGG NEWS: ಭಾರತದ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಆಟಗಳನ್ನು ಪ್ರಾರಂಭಿಸಿದ ಸರ್ಕಾರ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಪ್ರಧಾನಿ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಘೋಷಿಸಿದ್ದಾರೆ.