ಬೆಂಗಳೂರು : ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲ ಅಧಿವೇಶನ (Assembly Session) ನಡೆಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ (Cabinet meeting) ತೀರ್ಮಾನಿಸಲಾಗಿದೆ.
ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದ್ದು, ವಿಧಾನಸೌಧದಲ್ಲಿ ಸೆಪ್ಟೆಂಬರ್ 12 ರಿಂದ 10 ದಿನಗಳ ವಿಧಾನಮಂಡಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.
BIGG BREAKING NEWS : ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ : ಗುಜರಾತ್, ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್