ನವದೆಹಲಿ : ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ 46 ಶಿಕ್ಷಕರಿಗೆ ಸೆಪ್ಟೆಂಬರ್ 5ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
President Droupadi Murmu to confer the National Award to 46 selected teachers on 5th September: Ministry of Education
(file photo) pic.twitter.com/292T4e3l7K
— ANI (@ANI) August 25, 2022
ಈ ಕುರಿತು ಮಾಹಿತಿ ನೀಡಿದ ಶಿಕ್ಷಣ ಸಚಿವಾಲಯ, “ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ 46 ಶಿಕ್ಷಕರಿಗೆ ಸೆಪ್ಟೆಂಬರ್ 5ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ” ಎಂದು ತಿಳಿಸಿದೆ.