ಮಂಗಳೂರು : ಮಂಗಳೂರು ಗಡಿ ಭಾಗದಲ್ಲಿ ಕಿಡಿಗೇಡಿಗಳು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದು, ಕಾಸರಗೋಡಿನ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲ್ವೆ ಹಳಿಗಳನ್ನು ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
BREAKING NEWS: ರಾಜ್ಯದಲ್ಲಿ ಗೌರಿ- ಗಣೇಶ ಹಬ್ಬಕ್ಕೆ ಕೌಂಟ್ ಡೌನ್; ಶಿವಮೊಗ್ಗದಲ್ಲಿ ಇಬ್ಬರು ರೌಡಿಶೀಟರು ಗಡಿಪಾರು
ಆಗಸ್ಟ್ 21 ರಂದು ಕಾಸರಗೋಡಿನ ಕೋಟಿಕುಳಂ-ಬೇಕಳ ಮಧ್ಯೆ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ಕಬ್ಬಿಣ್ಣದ ಸರಳುಗಳು, ಕಾಂಕ್ರೀಟ್ ಇಟ್ಟು ರೈಲು ಹಳಿಗಳನ್ನು ತುಂಡು ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ರೈಲ್ವೆ ಗಾರ್ಡ್ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಹಳಿ ಮೇಲೆ 35 ಕೆಜಿ ಕಾಂಕ್ರೀಟ್ ತುಂಡು ಪತ್ತೆಯಾಗಿದೆ.ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ.
Job Alert : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಇನ್ನು ಕಳೆದ ಶನಿವಾರ ಚಿತ್ತಾರಿ ಎಂಬಲ್ಲಿ ಕೊಯಂಬತ್ತೂರು ಮಂಗಳೂರು ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲೆಸೆದು ಪರಾರಿಯಾಗಿದ್ದರು.
BIGG NEWS: ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಇಬ್ಬರು ಸಹಚರರ ವಿರುದ್ಧ ಕೊಲೆ ಆರೋಪ