ಬೆಂಗಳೂರು : ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಕಬ್ಬಿಣ ಗಣಿಗಾರಿಕೆ ಮಿತಿಯನ್ನು ಶುಕ್ರವಾರ ಸುಪ್ರೀಂಕೋರ್ಟ್ ಹೆಚ್ಚಿಸಿದ್ದು, 7 ಎಂಎಂಟಿಯಿಂದ 15 ಎಂಎಂಟಿಗೆ ಹೆಚ್ಚಿಸಿದೆ.
ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ 3.9 ತೀವ್ರತೆಯ ಭೂಕಂಪ | Earthquake in Maharashtra
ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ವಾರ್ಷಿಕ ಕಬ್ಬಿಣದ ಅದಿರು ಉತ್ಪಾದನಾ ಮಿತಿಯನ್ನು ಸುಪ್ರೀಂ ಕೋರ್ಟ್ ಶು ಹೆಚ್ಚಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ವಾರ್ಷಿಕ ಕಬ್ಬಿಣದ ಅದಿರು ಉತ್ಪಾದನಾ ಮಿತಿಯನ್ನು 7 ಎಂಎಂಟಿಯಿಂದ 15 ಎಂಎಂಟಿಗೆ ಹೆಚ್ಚಿಸಿದೆ. ಬಳ್ಳಾರಿಗೆ ಈ ಮಿತಿಯನ್ನು ವರ್ಷಕ್ಕೆ 28 ಎಂಎಂಟಿಯಿಂದ 35 ಎಂಎಂಟಿಗೆ ಹೆಚ್ಚಿಸಲಾಗಿದೆ.
Shocking: ರಾತ್ರಿ ಊಟ ಮಾಡಿ ಮಲಗಿದ್ದವರು ನಿಗೂಢವಾಗಿ ಸಾವು… ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆ