ಉತ್ತರ ಪ್ರದೇಶ: ಮಥುರಾ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ನಲ್ಲಿ ತಾಯಿಯೊಂದಿಗೆ ಮಲಗಿದ್ದ ಏಳು ತಿಂಗಳ ಮಗುವನ್ನು ವ್ಯಕ್ತಿಯೊಬ್ಬರು ಕದ್ದಿದ್ದಾರೆ. ವ್ಯಕ್ತಿಯು ಮಗುವನ್ನು ಅಪಹರಿಸುತ್ತಿರುವ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆಯ ದೃಶ್ಯಾವಳಿಗಳಲ್ಲಿ, ವ್ಯಕ್ತಿಯು ತನ್ನ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಮೇಲಕ್ಕೆತ್ತಿಕೊಂಡು ಅಲ್ಲಿಂದ ಎಸ್ಕೇಪ್ ಆಗುವುದನ್ನು ನೋಡಬಹುದು.
ये व्यक्ति रे०स्टेशन मथुरा जं० से अपनी माँ के साथ सो रहे महज 7 माह के बच्चे को उठाकर ले गया।
इस व्यक्ति को पकड़वाने में मदद कीजिये।
आप सिर्फ Retweet कर इसके फ़ोटो/वीडियो को Groups में share कर दीजिये, विशेष कर कासगंज, बदायूँ और बरेली साइड में।
मुझे भरोसा है ये अवश्य पकड़ा जाएगा। pic.twitter.com/fTnuGbSlsi— SACHIN KAUSHIK (@upcopsachin) August 27, 2022
ಈ ಸಂಬಂಧ ದೂರು ದಾಖಲಾಗಿದ್ದು, ಮಗುವಿನ ಪತ್ತೆಗೆ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಆರೋಪಿಯ ಫೋಟೋವನ್ನು ಸಹ ಬಿಡುಗಡೆ ಮಾಡಿದ್ದು, ಅವನ ಬಗ್ಗೆ ಗೊತ್ತಿರುವ ಮಾಹಿತಿಯನ್ನು ಹಂಚಿಕೊಳ್ಳಲು ಸಾರ್ವಜನಿಕರನ್ನು ಕೇಳಿದ್ದಾರೆ.
BIG NEWS: 2027 ರವರೆಗೆ ʻಐಸಿಸಿ ಮಾಧ್ಯಮ ಹಕ್ಕುʼ ಪಡೆದ ʻಡಿಸ್ನಿ ಸ್ಟಾರ್ʼ – ICC ಘೋಷಣೆ | ICC media rights