ಶಿವಮೊಗ್ಗ : ಕಾರು ಹೊಂದಿರುವ ಬಿಪಿಎಲ್ ಕಾರ್ಡ್ ದಾರರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸಿಹಿಸುದ್ದಿ ನೀಡಿದ್ದು, ಕಾರ್ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಹೇಳಿದ್ದಾರೆ.
BIGG NEWS : ಕಾಂಗ್ರೆಸ್ ಗೆ ಬಿಗ್ ಶಾಕ್ : ಮತ್ತೊಬ್ಬ ಹಿರಿಯ ನಾಯಕ ಪಕ್ಷಕ್ಕೆ ರಾಜೀನಾಮೆ
ಶಿವಮೊಗ್ಗ ಜಿಲ್ಲೆ ಆನಂದಪುರ ಮುರುಘಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ 1 ಲಕ್ಷ ರೂ.ಗೂ ಹಳೆ ಕಾರುಗಳು ಸಿಗುತ್ತಿವೆ. ಹೀಗಾಗಿ ಇನ್ಮುಂದೆ ಕಾರ್ ಇರುವವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
BIGG NEWS : ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ಭಾರೀ ಪ್ಲ್ಯಾನ್ : ಗಣೇಶ ಮೂರ್ತಿ ಕೂರಿಸಲು 3 ರೀತಿ ಪ್ರದೇಶಗಳ ಗುರುತು
ಪ್ರಸ್ತುತ 1 ಲಕ್ಷ ರೂ.ಗೂ ಹಳೆ ಕಾರುಗಳು ಸಿಗುತ್ತಿವೆ.ಈ ರೀತಿಯಾಗಿ ಕಾರು ತೆಗೆದುಕೊಂಡವರ ಕಾರ್ಡ್ ಸಹಿತ ಹಲವರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ. ಇದು ಸರಿಯಲ್ಲ. ಹೀಗಾಗಿ, ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ನಾನು ಮತ್ತು ಶಾಸಕ ಹರತಾಳು ಹಾಲಪ್ಪ ಚರ್ಚೆ ನಡೆಸಿದ್ದು, ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಬಡವರ ಬಗ್ಗೆ ಕಾಳಜಿ ಹೊಂದಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಶೀಘ್ರವೇ ಕಾರ್ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂಬ ಆದೇಶ ಹೊರಡಿಸಲಿದ್ದಾರೆ ಎಂದು ತಿಳಿಸಿದರು.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಹಾವೇರಿಯಲ್ಲಿ ಸೆ.1 ರಂದು ‘ಅಗ್ನಿಪಥ್ ನೇಮಕಾತಿ ಮೇಳ’