ಬೆಂಗಳೂರು : ಮುರುಘಾಮಠದ ಶ್ರೀಗಳ ವಿರುದ್ಧ ಲೌಂಗಿಕ ದೌರ್ಜನ್ಯ ಆರೋಪದ ಕುರಿತಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರುಘಾಮಠದ ಶ್ರೀಗಳ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ. ಶ್ರೀಗಳು ಆರೋಪ ಮುಕ್ತರಾಗಿ ಹೊರಬರುವ ವಿಶ್ವಾಸವಿದೆ. ತನಿಖೆ ಬಳಿಕ ಇದರ ಹಿಂದೆ ಯಾರಿದ್ದಾರೆ ಎಂದು ಗೊತ್ತಾಗಲಿದೆ ಎಂದರು.
Karnataka Hijab Row : ಕರ್ನಾಟಕ ಹಿಜಾಬ್ ವಿವಾದ ; ನಾಳೆ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ವಿಚಾರಣೆ