ನವದೆಹಲಿ: ಎಐಸಿಸಿಯ ಅಧ್ಯಕ್ಷರ ( AICC President Election ) ಆಯ್ಕೆಗಾಗಿ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಅಕ್ಟೋಬರ್ 17ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19ರಂದು ಮತಏಣಿಕೆ ನಡೆದು, ಫಲಿತಾಂಶ ಘೋಷಣೆಯಾಗಲಿದೆ.
ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್: ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?
ಎಐಸಿಸಿಸಿಯ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿಯನ್ನು ( Sonia Gandhi ) ನೇಮಕಮಾಡಲಾಗಿತ್ತು. ಈ ಹುದ್ದೆಗೆ ಈಗ ಚುನಾವಣೆಯ ಮೂಲಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಗಾಗಿ ದಿನಾಂಕವನ್ನು ನಿಗದಿ ಪಡಿಸಲಾಗಿದೆ.
ಅಕ್ಟೋಬರ್ 17ರಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಹುದ್ದೆಯ ಆಯ್ಕೆಗಾಗಿ ಚುನಾವಣೆ ನಡೆಸಲಾಗುತ್ತಿದೆ. ಅಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19ರಂದು ಮತಏಣಿಕೆಯ ಬಳಿಕ ಫಲಿತಾಂಶ ಘೋಷಣೆಯಾಗಲಿದೆ.
Election for Congress President post to be held on 17th October. Counting will be done on 19th October: Sources pic.twitter.com/OKr2lo3yIc
— ANI (@ANI) August 28, 2022