ಬೆಳಗಾವಿ : ಜಿಲ್ಲೆಯಲ್ಲಿ ಪ್ರತ್ಯಕ್ಷಗೊಂಡ ಚಿರತೆಯನ್ನು ಸೆರೆ ಹಿಡಿಯಲಾಗದ ಕಾರಣಕ್ಕೆ ವಿರೋಧಿಗಳು ನನ್ನ ರಾಜೀನಾಮೆ ಕೇಳುತ್ತಾರೆ. ನಾನು ರಾಜೀನಾಮೆ ನೀಡುತ್ತೇನೆ ಎಂದು ಅರಣ್ಯ ಸಚಿವ ಉಮೇಶ ಕತ್ತಿ ಪ್ರತಿಕ್ರಿಯಿಸಿದ್ದಾರೆ.
BIGG NEWS : ಕುಂಭದ್ರೋಣ ಮಳೆಗೆ ನಲುಗಿದ ರಾಮನಗರ : ಬಸ್ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಸೇಫ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಿರತೆ ಸೆರೆ ಹಿಡಿಯಲು ಉತ್ತರ ಕರ್ನಾಟಕ ಭಾಗದ ಸಿಬ್ಬಂದಿಯನ್ನು ಹಾಕಿದ್ದೇವೆ ಪಳಗಿದ ಆನೆಗಳನ್ನು ತಂದಿದ್ದೇವೆ ಆದರೂ ಚಿರತೆ ಸೆರೆ ಸಾಧ್ಯವಾಗಿಲ್ಲ.
ಎರಡು ದಿನಗಳಿಂದ ಚಿರತೆ ಬೆಳಗಾವಿ ಪಟ್ಟಣದಲ್ಲಿ ಎಲ್ಲಾ ಕಂಡು ಬಂದಿಲ್ಲ ಬೆಟ್ಟಕ್ಕೆ ಹೋಗಿರುವ ಸಾಧ್ಯತೆ ಇದೆ. ಈ ವರೆಗೆ ಯಾರಿಗೂ ಅಪಾಯ ಮಾಡಿಲ್ಲ ಎಂಬುದೇ ಸಮಾಧಾನದ ಸಂಗತಿ ಎಂದರು.
BIGG NEWS : ಕುಂಭದ್ರೋಣ ಮಳೆಗೆ ನಲುಗಿದ ರಾಮನಗರ : ಬಸ್ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಸೇಫ್
ಚಿರತೆ ಗೋಲ್ಫ್ ಕೋರ್ಟ್ ಸುತ್ತಮುತ್ತ ತಿರುಗಾಡುತ್ತಿದೆ ಎನ್ನಲಾಗಿದೆ. ಆದರೆ ಮೂರು ದಿನಗಳಿಂದ ಚಿರತೆ ಕಂಡು ಬಂದಿಲ್ಲ ನಿಮಗೆ ಕಂಡರೆ ನಿಮ್ಮನ್ನೂ ಚಿರತೆ ಹಿಡಿಯಲು ಹಚ್ಚೋಣ ಎಂದು ಪತ್ರಕರ್ತರನ್ನು ಕಿಚಾಯಿಸಿದರು