ದುಬೈ: 2022ರ ಏಷ್ಯಾಕಪ್ನ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳೆ ತ್ರಿವರ್ಣ ಧ್ವಜವನ್ನು ಹಿಡಿದು ಸಂಭ್ರಮಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ(Union home minister Amit Sha) ಜಯ್ ಶಾ(Jay Shah) ನಿರಾಕರಿಸಿದ್ದು, ಇದೀಗ ವಿವಾದಕ್ಕೆ ಸಿಲುಕಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿಯಾಗಿರುವ ಜಯ್ ಶಾ ಏಷ್ಯಾಕಪ್ನ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳೆ ತ್ರಿವರ್ಣ ಧ್ವಜ ಹಿಡಿಯಲು ನಿರಾಕರಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಸಿಲುಕಿದ್ದಾರೆ.
Jay Shah seems to have strong influence of his RSS ancestors 👇 pic.twitter.com/FmvF5RVcvI
— YSR (@ysathishreddy) August 28, 2022
BIG NEWS : ಅವಿವಾಹಿತ, ಮತ್ತು ಕ್ವೀರ್ ದಂಪತಿಗಳಿಗೂ ಸಹ ಕುಟುಂಬಗಳ ಸ್ಥಾನವಿದೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್: ಬಿಎಸ್ ವೈ ಭೇಟಿಯಾಗಿ ಸಿಎಂ ಬೊಮ್ಮಾಯಿ ಚರ್ಚೆ.?