ಮಹಾರಾಷ್ಟ್ರ: ಸ್ಕೂಟರ್ ಸವಾರರನೊಬ್ಬ ರಸ್ತೆಯ ಗುಂಡಿಯಿಂದಾಗಿ ಕೆಳಗೆ ಬಿದ್ದು ಟ್ರಕ್ಗೆ ಸಿಲುಕಿ ಸಾವನ್ನಪ್ಪಿರುವ ಭೀಕರ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಭೀಕರ ಘಟನೆಯ ದೃಶ್ಯಾವಳಿ ಸಿಸಿಟಿವಿ ವೀಡಿಯೋ ಇದೀಗ ವೈರಲ್ ಆಗಿದೆ. ವಿಡಿಯೋದಲ್ಲಿ, ರಸ್ತೆಯಲ್ಲಿ ನಿರ್ಮಾಣವಾದ ಗುಂಡಿಗಳ ಮಧ್ಯೆ ವಾಹನಗಳು ಸಾಗುತ್ತಿವೆ. ಇವುಗಳ ನಡುವೆ ಸಾಗುತ್ತಿದ್ದ ಸ್ಕೂಟರ್ವೊಂದು ರಸ್ತೆಯ ಗುಂಡಿಗೆ ಇಳಿದ ಪರಿಣಾಮ ಸವಾರ ಕೆಳಗೆ ಬಿದ್ದಿದ್ದಾನೆ. ಈ ನಡುವೆ ಬಂದ ಟ್ರಕ್ ಸವಾರನ ಮೇಲೆ ಹರಿದಿದ್ದು, ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನು ಕಂಡ ಅಲ್ಲಿದ್ದ ಜನರು ಟ್ರಕ್ಅನ್ನು ತಡೆಯುವುದನ್ನು ನೋಡಬಹುದು.
दिवा ठाण्यात, आणि ठाण्याचेच मुख्यमंत्री…..दिव्यात आज पुन्हा एकदा खड्ड्यामुळे बळी गेला. कामांच्या फक्त कागदावर घोषणा होत आहेत पण कामं होत नाहीत. @TMCaTweetAway अजून किती बळी घेणार ? @mieknathshinde @CMOMaharashtra pic.twitter.com/vKo3K8bBWa
— Raju Patil ( प्रमोद (राजू) रतन पाटील ) (@rajupatilmanase) August 28, 2022
ವೀಡಿಯೊವನ್ನು ಪೋಸ್ಟ್ ಮಾಡಿದ ಎಂಎನ್ಎಸ್ನ ಕಲ್ಯಾಣ್ ಗ್ರಾಮಾಂತರ ಶಾಸಕ ರಾಜು ಪಾಟೀಲ್, ಗುಂಡಿಗಳಿಂದ ಉಂಟಾಗುವ ಅಪಘಾತಗಳನ್ನು ನಿಯಂತ್ರಿಸಲು ಸರ್ಕಾರದ ಅಸಮರ್ಥತೆಯ ಬಗ್ಗೆ ಪ್ರಶ್ನಿಸಿದ್ದಾರೆ.
BIGG NEWS : ಬೆಂಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆ : ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Shocking news : ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಬಾಲಕನ ಗುಪ್ತಾಂಗಕ್ಕೆ ಬೆಂಕಿಕಡ್ಡಿಯಿಂದ ಸುಟ್ಟ ಶಿಕ್ಷಕಿ!
BIGG NEWS : 10 ದಿನದೊಳಗೆ ಜುಲೈ-ಆಗಸ್ಟ್ ಮೊದಲನೇ ವಾರದ ಬೆಳೆ ನಾಶಕ್ಕೆ ಪರಿಹಾರ : ಸಿಎಂ ಬಸವರಾಜ ಬೊಮ್ಮಾಯಿ