ಬೆಂಗಳೂರು : ಸಿಲಿಕಾನ್ ಸಿಟಿಯ ಭಾರೀ ಮಳೆಯಿಂದ ಆವಾಂತರ ಸೃಷ್ಟಿಯಾಗಿದ್ದು, ರಾತ್ರಿ ಸುರಿದ ಮಳೆಯಿಂದ ರಸ್ತೆ ಜಲಾವೃತಗೊಂಡಿದೆ. ಓಡೋದಕ್ಕೂ ಸಾಧ್ಯವಾದಂತೆ ಸಮಸ್ಯೆಯಾಗಿದೆ. ಅದರಲ್ಲೂ ಸರ್ಜಾಪುರ ಬಳಿಯ ರೈನ್ ಬೋ ಲೇಔಟ್ನಲ್ಲಿ ನೀರು ತುಂಬಿಕೊಂಡಿದ್ದು, ಮಳೆ ನೀರು ಹೊರ ಹಾಕಲು ಜನರು ಹರಸಾಹಸ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಜನರ ಜೀವನ ಅಸ್ಥವ್ಯಸ್ತಗೊಂಡಿದ್ದಾರೆ. ಪ್ರತಿಭಾರಿ ಮಳೆ ಬಂದಾಗಲೂ ಈ ಸಮಸ್ಯೆ ಉದ್ಬವವಾಗುತ್ತದೆ ಎಂದು ಜನರು ಹಿಡಿ ಶಾಪಹಾಕುತ್ತಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್ಡಿಆರ್ಎಫ್ ತಂಡ ಆಗಮಿಸಿ ಎಚ್ಚರಿಕೆ ಕ್ರಮಗಳನ್ನಯ ಕೈಗೊಳುತ್ತಿದ್ದಾರೆ.