ರಾಯಚೂರು : ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
BIGG NEWS : ಮುರುಘಾ ಶ್ರೀಗಳ ಭೇಟಿ ಬಳಿಕ ಶಾಸಕ ತಿಪ್ಪಾರೆಡ್ಡಿ ಹೇಳಿದ್ದೇನು ಗೊತ್ತಾ? ಇಲ್ಲಿದೆ ಓದಿ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಬಳಿ ಸರ್ಕಾರಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಗೆ ಡಿಕ್ಕಿ ಹೊಡೆದು ಬಸ್ ಭತ್ತದ ಗದ್ದಗೆ ನುಗ್ಗಿದೆ. ಸದ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಬಳಗಾನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
BIGG NEWS : ವಾಹನ ಸವಾರರ ಗಮನಕ್ಕೆ : ಆಗುಂಬೆ ಘಾಟ್ ನಲ್ಲಿ ‘ಭಾರೀ ವಾಹನ ಸಂಚಾರ ನಿಷೇಧ’