ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗ್ರಾಹಕರೇ ಗಮನಿಸಿ : ನಾಳೆಯಿಂದ ಬದಲಾಗಲಿವೆ ಈ ನಿಯಮಗಳು|New Rule From 1st September
ಪಲ್ಲವಿ ಅಕ್ಕುರತಿ ಅವರು ಆರ್ಥಿಕ ನೀತಿ ಸಂಸ್ಥೆಯ ಜಂಟಿ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ. ಡಾ. ರಿತೇಶ್ ಕುಮಾರ್ ಸಿಂಗ್ ಅವರನ್ನು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ, ಎನ್. ಮಂಜುಶ್ರೀ ಅವರನ್ನು ಪೌರಾಡಳಿ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.
BIGG BREAKING NEWS : ಜೀವ ಬೆದರಿಕೆ ಆರೋಪ : ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ವಿರುದ್ಧ ಕೇಸ್ ದಾಖಲು
ಆರ್. ವೆಂಕಟೇಶ್ ಕುಮಾರ್ ಅವರನ್ನು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ, ಡಾ.ಆರ್ ರಾಗಪ್ರಿಯಾ ರಾಷ್ಟ್ರೀಯ ಜೀವನೋಪಾಯ ಮಿಷನ್ ನಿರ್ದೇಶಕ, ಜಿ.ಆರ್.ಜೆ ದಿವ್ಯಾ ಪ್ರಭು ಅವರನ್ನು ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಲಿ.ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.