ಬೆಂಗಳೂರು : ಚಾಮರಾಜಪೇಟೆ ಮೈದಾನ ಬಗ್ಗೆ ಸುಪ್ರೀಂಕೋರ್ಟ್ ಆದೇಶ ವಿಚಾರ ಸಂಬಂಧ ಪ್ರತಿಯೊಬ್ಬರೂ ಕಾನೂನಿಗೆ ಗೌರವ ಕೊಡಬೇಕು ಎಂದು ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
Filmfare Awards 2022 : ರಣವೀರ್ ಸಿಂಗ್, ಕೃತಿ ಸನೋನ್ ಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆ ಮೈದಾನ ಬಗ್ಗೆ ಸುಪ್ರೀಂಕೋರ್ಟ್ ಆದೇಶ ವಿಚಾರ ಸಂಬಂಧ ಪ್ರತಿಯೊಬ್ಬರೂ ಕಾನೂನಿಗೆ ಗೌರವ ಕೊಡಬೇಕು. ಹುಬ್ಬಳ್ಳಿಯಲ್ಲಿ ಗಲಾಟೆಯಾದರೆ ಬಂಡವಾಳ ಹೂಡಲು ಯಾರೂ ಬರುವುದಿಲ್ಲ. ನಿನ್ನೆ ಮಳೆ ಹಾನಿ ಪ್ರದೇಶ ವೀಕ್ಷಣೆಗೆ ಹೋಗಿದ್ದಾಗ ನಾಚಿಕೆ ಆಯ್ತು. ಅವರು ಮೋದಿನಾದ್ರೂ ಕರೆಸಿಕೊಳ್ಳಲಿ ಅಥವಾ ಏನಾದರೂ ಮಾಡಿಕೊಳ್ಳಲಿ, ಮೊದಲು ಹೃದಯಗಳನ್ನು ಜೋಡಿಸೋಣ, ಉಳಿದದ್ದೆಲ್ಲಾ ಆಮೇಲೆ ಎಂದು ಹೇಳಿದ್ದಾರೆ.
ಇನ್ನು ನಾಡಿನ ಜನತೆಗೆ ಗಣೇಶ ಚತುರ್ಥಿ ಶುಭಾಶಯ ಕೋರಿದ ಡಿ.ಕೆ. ಶಿವಕುಮಾರ್, ನಾಡಿನ ಜನತೆಯ ವಿಘ್ನಗಳನ್ನು ನಿವಾರಣೆ ಮಾಡಲಿ ಅಂತಾ ಪ್ರಾರ್ಥನೆ ಮಾಡುತ್ತೇನೆ. ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
BIGG NEWS: ಮಂಗಳೂರಿಗೆ ಸೆ.2 ರಂದು ಪ್ರಧಾನಿ ಮೋದಿ ಆಗಮನ; ನಗರದಲ್ಲಿ ಭಾರಿ ಕಟ್ಟೆಚ್ಚರ