ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದೆ. ಸರ್ಕಾರಿ ಪರ ವಕೀಲರಿಗೆ ನ್ಯಾಯಾಲಯ ಸೂಚನೆ ನೀಡಿದ್ದಾರೆ. ಆಕ್ಷೇಪವಿದ್ದರೆ ಅರ್ಜಿ ಸಲ್ಲಿಸಲು ಕೋರ್ಟ್ ಸೂಚನೆ ನೀಡಿದೆ.
BIGG NEWS: ಕೋವಿಡ್ ನೆಗೆಟಿವ್ ಪರೀಕ್ಷೆ ಬಳಿಕ ಕೆಲಸಕ್ಕೆ ಮರಳಿದ ಅಮಿತಾಭ್ ಬಚ್ಚನ್
ಸಂತ್ರಸ್ತೆಯರು ನೀಡಿರುವ ಹೇಳಿಕೆಯ ವರದಿಯನ್ನು ತನಿಖಾಧಿಕಾರಿಗೆ ಸಲ್ಲಿಸಲಾಗಿತ್ತು.ಸಿಆರ್ಪಿಸಿ ಸೆಕ್ಷನ್ 164 ಹೇಳಿಕೆ ಆಧರಿಸಿ ಶ್ರೀಗಳಿಗೆ ಇಂದು ಪೊಲೀಸರು ನೊಟೀಸ್ ಜಾರಿ ನೀಡಬಹುದು ಎನ್ನಲಾಗಿತ್ತು. ಆದರೆ ಇದೀಗ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದೆ.