ಬೆಂಗಳೂರು: ಮಾಜಿ ಸಂಸದ ಎಸ್. ಪಿ ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿದ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಪಿಎಂ , ೨೦೨೩ರ ವಿಧಾಸಭಾ ಚುನಾವಣೆಯಲ್ಲಿ ನಾನು ಕುಣಿಗಲ್ ಕ್ಷೇತ್ರದ ಅಭ್ಯರ್ಥಿ ಆಗುವುದು ಖಚಿತ ಅನ್ನುವಷ್ಟರಲ್ಲೇ ಕಾಂಗ್ರೆಸ್ಗೆ ಸಂಜೆಯೊಳಗೆ ರಾಜೀನಾಮೆ ಕೊಡಲಿದ್ದೇನೆ ಎಂದರು.
BIGG BREAKING NEWS: ಮುರುಘಾಮಠದ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಈಗಾಗಲೇ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೇನೆ. ಪಕ್ಷದಿಂದ ನನನ್ನ ಬಿಡುಗಡೆ ಮಾಡಿ ಎಂದು ಅವರ ಬಳಿ ಕೇಳಿದ್ದೇನೆ. ನನ್ನಿಂದ ಏನಾದ್ರೂ ತಪ್ಪಾಗಿದ್ರೆ ಹೇಳಿ ಎಂದು ಕೂಡ ಕೇಳಿದ್ದೇನೆ ಎಂದರು