ಚಿತ್ರದುರ್ಗ: ಮುರುಘಾಮಠದಿಂದ ಆಡಳಿತಾಧಿಕಾರಿ ಹುದ್ದೆಯಿಂದ ಎಸ್.ಕೆ. ಬಸವರಾಜನ್ ಅವರನ್ನು ತೆಗೆದುಹಾಕಿದ್ದಾರೆ. ಅವರ ಜಾಗದಲ್ಲಿ ಎಸ್.ಜೆ.ಎಂ. ವಿದ್ಯಾಪೀಠದದ ಕಾರ್ಯದರ್ಶಿಯನ್ನಾಗಿ ನಿವೃತ್ತ ನ್ಯಾಯಾಧೀಶ ಎಸ್.ಬಿ. ವಸ್ತ್ರದ್ಮಠ್ ನೇಮಕಕ್ಕೆ ನಿರ್ಧಾರ ಮಾಡಲಾಗಿದೆ.
BREAKING NEWS: ನನ್ನ ಮೇಲಿರುವ ಆರೋಪಗಳೆಲ್ಲ ಸುಳ್ಳು; ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ- ಎಸ್.ಕೆ ಬಸವರಾಜನ್
ಎಸ್.ಕೆ.ಬಸವರಾಜನ್ ಇದುವರೆಗಿನ ಕಾರ್ಯದರ್ಶಿಯಾಗಿದ್ದರು. ಬಸವರಾಜನ್ ಸ್ಥಾನಕ್ಕೆ ಎಸ್.ಬಿ.ವಸ್ತ್ರದ್ಮಠ್ ನೇಮಕಕ್ಕೆ ಮಾಡುವುದಕ್ಕೆ ಸಿದ್ದರಿದ್ದಾರೆ.
ಇನ್ನು ಮಾಜಿ ಶಾಸಕ ಎಸ್.ಕೆ.ಬಸವರಾಜನ್ ದಂಪತಿಗೆ ಜಾಮೀನು ದೊರೆತಿದೆ. ಎಸ್.ಕೆ.ಬಸವರಾಜನ್ ವಿರುದ್ಧ ಅತ್ಯಾಚಾರ ಆರೋಪದಡಿ ದೂರು ದಾಖಲಾಗಿತ್ತು. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಹಾಸ್ಟೆಲ್ ಮಹಿಳಾ ವಾರ್ಡನ್ ದೂರು ದಾಖಲಿಸಿದ್ದರು.