ಮಂಗಳೂರು : ಫೋಕ್ಸೋ ಕೇಸ್ನಡಿ ಮುರುಘಾ ಶ್ರೀಗಳ ಬಂಧನವಾದ ಬಗ್ಗೆ ಸಿಎಂ ಬೊಮ್ಮಾಯಿ ಮಾತನಾಡಿ ʻ ಕಾನೂನು ಪ್ರಕಾರ ಎಲ್ಲವೂ ನಡೆಯುತ್ತದೆ ʼ ಪ್ರತಿಕ್ರಿಯೆ ನೀಡಿದ್ದಾರೆ
BIGG BREAKING NEWS : ಮುರುಘಾಮಠದ ಶ್ರೀಗಳಿಗೆ ಎದೆನೋವು : ಶ್ರೀಗಳು ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್
ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಸದ್ಯ ಮರುಘಾಮಠದ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
BIGG BREAKING NEWS : ಮುರುಘಾಮಠದ ಶ್ರೀಗಳಿಗೆ ಎದೆನೋವು : ಶ್ರೀಗಳು ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್
ಫೋಕ್ಸೋ ಪ್ರಕರಣದಡಿ ಮುರಘಾಮಠದ ಶ್ರೀಗಳ ಬಂಧನ ಮಾಡಲಾಗಿದೆ ಈ ಪ್ರಕರಣ ಸಂಬಂಧ ʻ ಕಾನೂನು ಪ್ರಕಾರ ಎಲ್ಲವೂ ನಡೆಯುತ್ತದೆʼ , ಪೊಲೀಸರಿಗೆ ಮುಕ್ತವಾದ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಈ ಬಗ್ಗೆ ಮಾತನಾಡುವುದು ಸರಿಯಲ್ಲ ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
BIGG BREAKING NEWS : ಮುರುಘಾಮಠದ ಶ್ರೀಗಳಿಗೆ ಎದೆನೋವು : ಶ್ರೀಗಳು ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್