ಬೆಂಗಳೂರು : ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ.
SHOCKING NEWS: ಐಸ್ಕ್ರೀಂ ತಿನ್ನಲು ಅಂಗಡಿಗೆ ಹೋದಾಗ ವಿದ್ಯುತ್ ಸ್ಪರ್ಶ… ತಂದೆಯೆದುರೇ ಉಸಿರು ಚೆಲ್ಲಿದ ಬಾಲಕಿ
ಸೆಪ್ಟಂಬರ್ 3ರ ಇಂದು ಸಂಜೆ 6 ಗಂಟೆಯಿಂದ ಸೆಪ್ಟಂಬರ್ 5ರ ಬೆಳಿಗ್ಗೆ 6 ಗಂಟೆರೆಗೂ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ವಿದ್ಯಾರಣ್ಯಪುರ, ಯಲಹಂಕ, ಯಲಹಂಕ ನ್ಯೂಟೌನ್, ಕೊಡಿಗೆಹಳ್ಳಿ, ಕೆಜಿ ಹಳ್ಳಿ, ಗೋವಿಂದಪುರ, ಡಿಜೆ ಹಳ್ಳಿ, ಬಾಣಸವಾಡಿ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಭಾರತಿನಗರ, ಪುಲಿಕೇಶಿನಗರ, ಹಲಸೂರು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸಿ.ಎಚ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಎಸ್ಕಲೇಟರ್ ಮೇಲಿಂದ ಜಾರಿ ಬಿದ್ದ ಸೂಟ್ಕೇಸ್ ಬಡಿದು ಮಹಿಳೆ ಸಾವು… ಇಲ್ಲಿದೆ ಭಯಾನಕ ವಿಡಿಯೋ