ಚಾಮರಾಜನಗರ : ಮಹದೇಶ್ವರ ಬೆಟ್ಟದ ಹೆದ್ದಾರಿಯಲ್ಲಿ ʻ ತಾತ್ಕಾಲಿಕವಾಗಿ ಲಾರಿಗಳ ಸಂಚಾರ ನಿಷೇಧ ʼ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ
BIGG NEWS : ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವಾಜ್!
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟ, ಪಾಲಾರ್ ಮೂಲಕ ತಮಿಳುನಾಡಿಗೆ ಹೋಗುವ ಅಂತರರಾಜ್ಯ ಹೆದ್ದಾರಿಯಲ್ಲಿ ಆರಕ್ಕಿಂತ ಹೆಚ್ಚು ಚಕ್ರಗಳನ್ನು ಹೊಂದಿರುವ ಭಾರಿ ಲಾರಿಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಆರು ಚಕ್ರದ ಲಾರಿಗಳ ಓಡಾಟವನ್ನೂ ರಾತ್ರಿ 9ರಿಂದ ಬೆಳಿಗ್ಗೆ 6 ಗಂಟೆಯವರೆಗೆ ನಿರ್ಬಂಧಿಸಲಾಗಿದೆ.
BIGG NEWS : ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವಾಜ್!