ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ಗೆ ಮಾಜಿ ಸಂಸದ ಮುದ್ದಹನುಮೇಗೌಡ ರಾಜೀನಾಮೆ ನೀಡಿದ್ದರು. ಹೀಗಾಗಿ ಅವರ ಮುಂದಿನ ನಡೆ ಏನು ಎಂಬುದು ಎಲ್ಲರಲ್ಲೂ ತೀವ್ರ ಕೂತುಹಲ ಮೂಡಿತ್ತು. ಇದಕ್ಕೆ ಈಗ ಬಿ. ಎಸ್ ಯಡಿಯೂರಪ್ಪ ಅವರೇ ಉತ್ತರ ನೀಡಿದ್ದಾರೆ.
BREAKING NEWS: ಸುಕೇಶ್ ಚಂದ್ರಶೇಖರ್ ವಿರುದ್ಧ ₹ 200 ಕೋಟಿ ಸುಲಿಗೆ ಪ್ರಕರಣದಲ್ಲಿ ನಟಿ ನೋರಾ ಫತೇಹಿ ಮತ್ತೆ ವಿಚಾರಣೆ
ನಗರದಲ್ಲಿ ಮಾತನಾಡಿದ ಅವರು, ಮುದ್ದಹನುಮೇಗೌಡರು ಬಿಜೆಪಿ ಸೇರ್ತಾರೆ. ಈಗಾಗಲೃ ಅವರು ನನ್ನ ಜೊತೆ ಮಾತನಾಡಿದ್ದಾರೆ. ಈ ವೇಳೆ ಅವರು ಬಿಜೆಪಿ ಸೇರುವುದಾಗಿ ಹೇಳಿದ್ದರು. ಇನ್ನಷ್ಟು ಮುಖಂಡರು ಬಿಜೆಪಿಗೆ ಬರುತ್ತಾರೆ ಎಂದು ಎಂದರು. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.