ಬೆಂಗಳೂರು : ಕರ್ನಾಟಕಕ್ಕೆ ತಿಂಗಳಿಗೊಮ್ಮೆ ಪ್ರಧಾನಿ ನರೇಂದ್ರ ಮೋದಿ ಭೇಟಿ ವಿಚಾರವಾಗಿ ಮಾತನಾಡಿ ʻ ಮೊದಲು ರೈತರಿಗೆ ಬೆಳೆ ಪರಿಹಾರ ನೀಡಿʼ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BREAKING NEWS : BBMP ಕಸದ ಲಾರಿಗೆ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು
ಕರ್ನಾಟಕಕ್ಕೆ ತಿಂಗಳಿಗೊಮ್ಮೆ ಪ್ರಧಾನಿ ನರೇಂದ್ರ ಮೋದಿ ಭೇಟಿ ವಿಚಾರವಾಗಿ ಮಾತನಾಡಿ ʼ ಏನ್ ಮಾಡೋದು ತಿಂಗಳಿಗೊಮ್ಮೆ ಬರುತ್ತಾರೆʼ . ಇಲ್ಲೆನ್ನೂ ʻಗೊಂಬೆ ಕುಣಿಸಲು ʼ ಬರುತ್ತಾರಾ? ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮೊದಲು ಜನರ ಸಮಸ್ಯೆಗಳನ್ನು ಬಗೆಹರಿಸಿ, ಕಳೆದ 3ವರ್ಷಗಳಲ್ಲಿ 35 ರಿಂದ 45 ಕೋಟಿ ಬೆಳೆ ನಾಶವಾಗಿದೆ. ರೈತರಿಗೆ ಬೆಳೆಪರಿಹಾರ ನೀಡಿ ಎಂದು ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BREAKING NEWS : BBMP ಕಸದ ಲಾರಿಗೆ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಂಗಳೂರಿಗೆ ಆಗಮಿಸುತ್ತಿದ್ದು, ಬರೋಬ್ಬರಿ 3800 ಕೋಟಿ ರೂ. ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ರಾಜ್ಯಕ್ಕೆ ಮೋದಿ ಬಂದ ಬೆನ್ನಲ್ಲೇ ಜೆಡಿಎಸ್ ಕಾಂಗ್ರೆಸ್ ನಾಯಕರು ದೇಶ ಪ್ರಧಾನಿ ಬಗ್ಗೆ ಕಿಡಿ ಕಾರಿದ್ಧಾರೆ.
BREAKING NEWS : BBMP ಕಸದ ಲಾರಿಗೆ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು