ಬೆಂಗಳೂರು : ʻನಮ್ಮ ಕ್ಲಿನಿಕ್’ಗಳಿಗೆ ಸರ್ಕಾರದಿಂದ ಅನುದಾನ ಮಂಜೂರು ಮಾಡಿದೆ ಎಂದು ಟ್ವೀಟ್ ಮೂಲಕ ಆರೋಗ್ಯ ಸಚಿವ ಡಾ ಸುಧಾಕರ್ ಮಾಹಿತಿ ನೀಡಿದ್ದಾರೆ
ಕೊರೊನಾ ಬಿಕ್ಕಟ್ಟಿನಿಂದ 2 ವರ್ಷಗಳಿಂದ ವಿಳಂಬಗೊಂಡಿದ್ದ ಯೋಜನೆ, ಈ ಸಾಲಿನ ಬಜೆಟ್ ನಲ್ಲಿ ಘೋಷಣೆಯಾಗಿದ್ದು, ಶೀಘ್ರದಲ್ಲೇ ಬೆಂಗಳೂರಿನ ಪ್ರತೀ ವಾರ್ಡ್ ಗೆ ಒಂದು ಸೇರಿದಂತೆ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ 438 ‘ನಮ್ಮ ಕ್ಲಿನಿಕ್’ಗಳು ಬರಲಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ₹103.73 ಕೋಟಿ ಅನುದಾನ ಮಂಜೂರು ಮಾಡಿದ್ದಾರೆ.
ಕೊರೊನಾ ಬಿಕ್ಕಟ್ಟಿನಿಂದ 2 ವರ್ಷ ವಿಳಂಬಗೊಂಡಿದ್ದ ಯೋಜನೆ, ಈ ಸಾಲಿನ ಬಜೆಟ್ ನಲ್ಲಿ ಘೋಷಣೆಯಾದಂತೆ ಶೀಘ್ರದಲ್ಲೇ ಬೆಂಗಳೂರಿನ ಪ್ರತೀ ವಾರ್ಡ್ ಗೆ ಒಂದು ಸೇರಿದಂತೆ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ 438 'ನಮ್ಮ ಕ್ಲಿನಿಕ್'ಗಳು ಬರಲಿದೆ. ಇದಕ್ಕಾಗಿ ಮುಖ್ಯಮಂತ್ರಿ ಶ್ರೀ @BSBommai ಅವರು ₹103.73 ಕೋಟಿ ಅನುದಾನ ಸಹ ಮಂಜೂರು ಮಾಡಿದ್ದಾರೆ.
2/4
— Dr Sudhakar K (@mla_sudhakar) September 4, 2022