ಬೆಂಗಳೂರು : ಪಿಎಸ್ ಐ ನೇಮಕಾತಿ ಹಗರಣದಲ್ಲಿ ಬಿಜೆಪಿ ಶಾಸಕ ಬಸವರಾಜ ದಢೇಸುಗೂರು ಹೆಸರು ಪ್ರಸ್ತಾಪದ ವಿಚಾರದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
BIGG NEWS: ಸುಳ್ಯದಲ್ಲಿ ವ್ಯಾಪಕ ಮಳೆ: ರಸ್ತೆ ಜಲಾವೃತ; ಜನಜೀವನ ಅಸ್ತವ್ಯಸ್ತ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರ ಮೇಲೆ ಆರೋಪ ಬಂದರೂ ತನಿಖೆ ಮಾಡಲಾಗುತ್ತದೆ. ಪಿಎಸ್ ಐ ನೇಮಕಾತಿ ಹಗರಣದ ಬಗ್ಗೆ ತನಿಖೆ ನಡೆಯುತ್ತಿದೆ. ಹೊಸದಾಗಿ ಬರುವ ಆರೋಪಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ. ಯಾರ ಮೇಲೆ ಆರೋಪ ಬಂದರೂ ತನಿಖೆ ಮಾಡಲಾಗುವುದು ಎಂದು ಹೇಳಿದ್ದಾರೆ.
BIGG BREAKING NEWS : ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ : 5ನೇ ಆರೋಪಿ ವಕೀಲ ಗಂಗಾಧರಯ್ಯ ಪೊಲೀಸರಿಗೆ ಶರಣು
ಪಿಎಸ್ ಐ ನೇಮಕಾತಿಗಾಗಿ ಹಣ ಪಡೆದಿದ್ದನ್ನು ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ದಢೇಸುಗೂರು ಪರಸಪ್ಪ ಎಂಬುವರ ಮಗನ ನೇಮಕಾತಿಗೆ ಹಣ ಪಡೆದಿರುವುದು ಒಪ್ಪಿಕೊಂಡಿದ್ದಾರೆ ಎನ್ನಲಾದ ಶಾಸಕರ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಸೋಮವಾರ ವೈರಲ್ ಆಗಿದೆ.