ಹೊಸಪೇಟೆ : ವಿಜಯನಗರ ಜಿಲ್ಲೆ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನೆಯಡಿ ವಿವಿಧ ತಾಲೂಕುಗಳಲ್ಲಿ ಖಾಲಿಇರುವ ಅಂಗನವಾಡಿ ಕೇಂದ್ರಗಳಿಗೆ 15 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 48 ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
BIGG NEWS : ವಿದ್ಯುತ್, ಶಿಕ್ಷಣ ಕ್ಷೇತ್ರದಲ್ಲಿ ಭಾರತ-ಬಾಂಗ್ಲಾ ಒಪ್ಪಂದ : ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ
ಆಸಕ್ತರು ಅರ್ಜಿಗಳನ್ನು ಸೆ.07ರಿಂದ ಅ.06ರ ಸಂಜೆ 5.30ರೊಳಗಾಗಿ ಆನ್ಲೈನ್ ವೆಬ್ಸೈಟ್ www.anganwadirecruit.kar.nic.in ನಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIGG NEWS : ಕಾಂಗ್ರೆಸ್ ದುರಾಡಳಿತವೇ ಬೆಂಗಳೂರಿನ ದುಸ್ಥಿತಿಗೆ ಕಾರಣ : ಸಿಎಂ ಬೊಮ್ಮಾಯಿ ಹೇಳಿಕೆಗೆ ಡಿಕೆಶಿ ತಿರುಗೇಟು