ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಮಣಿಪಾಲ್ ಸಮೂಹ ಸಂಸ್ಥೆಗಳ 20 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
BREAKING NEWS : ಸಚಿವ ಉಮೇಶ್ ಕತ್ತಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ಇಂದು ಬೆಳಗಿನ ಜಾವ 6 ಗಂಟೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಸದ್ಯ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಓಲ್ಡ್ ಏರ್ ಪೋರ್ಟ್ ರೋಡ್, ಕನ್ನಿಂಗ್ ಹ್ಯಾಮ್ ರೋಡ್, ಯಶವಂತಪುರ, ಏರ್ ಪೋರ್ಟ್ ರೋಡ್ ಸೇರಿದಂತೆ 20 ಕಡೆಗಳಲ್ಲಿ 200 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
BIGG NEWS : ಕಾರಿನ ಹಿಂಬದಿ ಸವಾರರಿಗೂ ಸೀಟ್ ಬೆಲ್ಟ್ ಕಡ್ಡಾಯ : ತಪ್ಪಿದರೆ ದಂಡ ಫಿಕ್ಸ್! Seat belt