ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ.
BIGG BREAKING NEWS: ನಿಗದಿಯಂತೆ ನಾಳೆ ಜನೋತ್ಸವ ಕಾರ್ಯಕ್ರಮ ನಡೆಯಲಿದೆ: ಸಚಿವ ಡಾ. ಸುಧಾಕರ್
ಬಿ.ಎಸ್.ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಪೂರ್ವಾನುಮತಿ ಸಿಗದಿದ್ದಕ್ಕೆ ಕೇಸ್ ವಜಾಗೊಂಡಿತ್ತು. ಇದೀಗ ವಿಚಾರಣಾ ಕೋರ್ಟ್ ವಜಾ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಶಶಿಧರ ಮರಡಿ,ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್. ಟಿ. ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ. ರವಿ,ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಕೇಸ್ ದಾಖಲಾಗಿತ್ತು.
Video: ಲಿಫ್ಟ್ನಲ್ಲಿ ಬಾಲಕನಿಗೆ ಕಚ್ಚಿದ ಸಾಕು ನಾಯಿ: ಮಹಿಳೆಗೆ 5000 ರೂ. ದಂಡ ವಿಧಿಸಿದ ಮುನ್ಸಿಪಲ್ ಕಾರ್ಪೊರೇಷನ್!
ಇನ್ನು ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಬಿ.ಎಸ್.ಯಡಿಯೂರಪ್ಪ ಪರ ವಕೀಲ ಸಂದೀಪ್ ಪಾಟೀಲ್ ಕಾಲಾವಕಾಶ ಕೋರಿದ್ದಾರೆ.
BIGG NEWS: ಇಂದು ಸಂಜೆ 5 ಗಂಟೆಗೆ ಉಮೇಶ್ ಕತ್ತಿ ಅಂತ್ಯಕ್ರಿಯೆ; ಅಂತಿಮ ವಿಧಿವಿಧಾನದಲ್ಲಿ ಸಿಎಂ ಬೊಮ್ಮಾಯಿ ಭಾಗಿ