ಮೈಸೂರು: “ಸೇವಾ ವಿಲೀನಾತಿಗೆ ಆಗ್ರಹಿಸಿ” ರಾಜ್ಯದ ಅಥಿತಿ ಉಪನ್ಯಾಸಕರು, ಪರೀಕ್ಷಾ ಕಾರ್ಯಗಳ ಬಹಿಷ್ಕಾರಿಸಿ, ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.
ಬಿಜೆಪಿ ‘ಜನೋತ್ಸವ ಕಾರ್ಯಕ್ರಮ’ದ ಹೆಸರು ‘ಜನಸ್ಪಂದನ’ವಾಗಿ ಬದಲು: ಸೆ.10ರ ‘ಶನಿವಾರ’ದಂದು ಕಾರ್ಯಕ್ರಮ ಫಿಕ್ಸ್
ಈ ಕುರಿತಂತೆ ಮಾಹಿತಿ ನೀಡಿರುವಂತ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯು, ಸಂಘದಿಂದ ಅತಿಥಿ ಉಪನ್ಯಾಸಕರ ಸೇವಾ ವಿಲೀನಾತಿಗೆ ಆಗ್ರಹಿಸಿ ರಾಜ್ಯಾಧ್ಯಂತ ಪರೀಕ್ಷಾ ಕಾರ್ಯಗಳನ್ನು ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.
BIG NEWS: ಬೆಂಗಳೂರಿನಲ್ಲಿ ಭಾರೀ ಮಳೆಗೆ 600 ಮನೆ, 130 ಅಪಾರ್ಮೆಂಟ್ ಜಲಾವೃತ: 4,500 ಕುಟುಂಬಗಳು ಕಂಗಾಲು
ಇನ್ನೂ ಸೆಪ್ಟಂಬರ್ 12 ರಿಂದ 24ರವರೆಗೆ ನಡೆಯಲಿರುವಂತ ರಾಜ್ಯ ಅಧಿವೇಶನದ ಸಂದರ್ಭದಲ್ಲಿಯೇ, ಪ್ರತಿಭಟನೆಯನ್ನು ಬೆಂಗಳೂರಿನಲ್ಲಿ ನಡೆಸೋದಕ್ಕೂ ನಿರ್ಧರಿಸಿದೆ. ಈ ಪ್ರತಿಭಟನೆಯಲ್ಲಿ ಸಮಸ್ತ ಅತಿಥಿ ಉಪನ್ಯಾಸಕರು ಭಾಗವಹಿಸುವಂತೆ ಸಂಘವು ಕೋರಿದೆ.
BIG NEWS: ಬೆಂಗಳೂರಿನಲ್ಲಿ ಭಾರೀ ಮಳೆಗೆ 600 ಮನೆ, 130 ಅಪಾರ್ಮೆಂಟ್ ಜಲಾವೃತ: 4,500 ಕುಟುಂಬಗಳು ಕಂಗಾಲು