ಕೋಲಾರ: ಜಿಲ್ಲೆಯಲ್ಲಿ ಭಾರತ-ಪಾಕಿಸ್ತಾನ ಪಂದ್ಯಾವಳಿ ಸಂದರ್ಭದಲ್ಲಿ ಪಾಕ್ ಪರವಾಗಿ ಸ್ಟೇಟಸ್ ಹಾಕಿದ್ದಂತ ಮೂವರ ವಿರುದ್ಧ, ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ಓರ್ವನನ್ನು ಬಂಧಿಸಿದ್ದು, ಮತ್ತಿಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
BIGG NEWS: NCERT ಮಾನಸಿಕ ಆರೋಗ್ಯ ಸಮೀಕ್ಷೆಯು 29% ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ; ಅಧ್ಯಯನದಿಂದ ಬಹಿರಂಗ
ಕೋಲಾರ ಜಿಲ್ಲೆಯ ಶ್ರೀನಿವಾಸ ಪುರ ತಾಲೂಕಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ( IND vs PAK Cricket Match ) ಭಾರತ ಬೆಂಬಲಿಸಿ ಸ್ಟೇಟಸ್ ಹಾಕಲಾಗಿತ್ತು. ಸೋಹೆಲ್, ತೋಹಿಬ್ ಪಾಷ ಹಾಗೂ ಮನ್ಸೂರ್ ಉಲ್ಲಾ ಎಂಬುವರು ಹೀಗೆ ಸ್ಟೇಟಸ್ ಹಾಕಿದ್ದರು.
BREAKING NEWS: ಇಂದು ನಡೆಯಬೇಕಿದ್ದಂತ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ
ಪಾಕ್ ಪರವಾಗಿ ಸ್ಟೇಟಸ್ ಹಾಕಿದ್ದನ್ನು ಗಮನಿಸಿದಂತ ಪುರಸಭೆಯ ನಾಮನಿರ್ದೇಶಿತ ಸದಸ್ಯ ರಾಮಾಂಜಿಯವರು ಶ್ರೀನಿವಾಸಪುರ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ಸೊಹೇಲ್ ಎಂಬಾತನನ್ನು ಬಂಧಿಸಿದ್ದಾರೆ. ಇನ್ನುಳಿದ ತೊಹೀಬ್ ಹಾಗೂ ಮನ್ಸೂರ್ ಹಾಗಿ ಹುಡುಕಾಟ ನಡೆಸಿದ್ದಾರೆ.
‘ಪಿ ಡಿ ಹಿಂದುಜಾ ಸಿಂಧಿ ಆಸ್ಪತ್ರೆ’ಯ ‘ಸಿಟಿ ಸ್ಕ್ಯಾನ್ ಘಟಕ’ ಉದ್ಘಾಟಿಸಿದ ‘ಸಂಸದ ತೇಜಸ್ವಿ ಸೂರ್ಯ’