ಬೆಂಗಳೂರು : ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣ ಸಂಬಂಧ ಸಿಐಡಿ ಪೊಲೀಸರು ಇದೀಗ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ.
ಪಿಟ್ ಬುಲ್ ನಾಯಿ ದಾಳಿ: ಬಾಲಕನ ಮುಖಕ್ಕೆ ಬಿತ್ತು 200 ಹೊಲಿಗೆ… ವಿಡಿಯೋ ವೈರಲ್
ಪಿಎಸ್ ಐ ನೇಮಕಾತಿ ಹಗರಣದಲ್ಲಿ 18 ನೇ ಆರೋಪಿ ಶಿವರಾಜ್ ನನ್ನು ಸಿಐಡಿ ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ಸದ್ಯ ಸಿಐಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
BIGG NEWS: KPTCL ಪರೀಕ್ಷೆಯಲ್ಲಿ ಅಕ್ರಮ; ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಆರೋಪಿಯ ಬಂಧನ
ಆರೋಪಿ ಶಿವರಾಜ್ 40 ಲಕ್ಷ ರೂ. ಹಣ ನೀಡಿ ಪರೀಕ್ಷೆ ಪಾಸ್ ಮಾಡಿಸಿಕೊಂಡಿದ್ದ ಪ್ರಕರಣ ಬೆಳಕಿಗೆ ಬಂದ ಬಳಿಕ ಶಿವರಾಜ್ ಎಸ್ಕಪ್ ಆಗಿದ್ದ, ಪ್ರಕರಣ ದಾಖಲಿಸಿಕೊಂಡಿದ್ದ ಸಿಐಡಿ ಪೊಲೀಸರು ಆರೋಪಿ ಶಿವರಾಜ್ ಪತ್ತೆಗಾಗಿ ಬಲೆ ಬೀಸಿದ್ದರು. ಇಂದು ಆರೋಪಿಯನ್ನು ಬಂಧಿಸಿದ್ದಾರೆ.
BREAKING NEWS: ದೆಹಲಿಯ ಆಜಾದ್ ಮಾರುಕಟ್ಟೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಸ್ಥಳದಲ್ಲೇ ಮೂವರು ದುರ್ಮರಣ